ಮೊಬೈಲ್ ಗೆ ಸಿಮ್ ಕಾರ್ಡ್ ತರಲು ಹೋದ ಮಹಿಳೆ ಏಕಾಎಕಿ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಬೆಳ್ತಂಗಡಿ: ಮೊಬೈಲ್ ಗೆ ಸಿಮ್ ಕಾರ್ಡ್ ತರಲು ಹೋದ ಮಹಿಳೆ ಏಕಾಎಕಿ ನಾಪತ್ತೆಯಾದ ಘಟನೆ...
ಉಡುಪಿ: ವಿವಾಹಿತ ಮಹಿಳೆಯೋರ್ವಳು ತನ್ನ ಒಂದು ವರ್ಷದ ಮಗಳೊಂದಿಗೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಹೂಡೆ ಎಂಬಲ್ಲಿ ನಡೆದಿದೆ. ಪಡುತೋನ್ಸೆ ಹೂಡೆ ನಿವಾಸಿ ಉಸ್ತಾದ್ ಜುಬೈರ್ (39) ಅವರ ಪತ್ನಿ ಅನ್ಸಿಯಾ (32)...
ಬಂಟ್ವಾಳ: ಕೆಲಸಕ್ಕೆಂದು ತೆರಳಿದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಕಡಂಬು ನಿವಾಸಿ ನಾಗೇಶ್ ರವರ ಪತ್ನಿ ಕವಿತ ನಾಪತ್ತೆಯಾದ ಮಹಿಳೆ. ವಿಟ್ಲದ ಸ್ವೀಟ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ...
ಮಂಗಳೂರು: ಕುಷ್ಠರೋಗ ಹಾಗೂ ಎಚ್ ಐವಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಸಮಾಜಸೇವಕಿ ರಾಜೇಶ್ವರಿ (36) ಸೆ.8ರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಮಹಿಳೆಯ ಪತಿ ದೂರು ದಾಖಲಿಸಿದ್ದಾರೆ. ರಾಜೇಶ್ವರಿ ಅವರು ಸೆ.8ರ ಸಂಜೆ 7.30ರ ಸುಮಾರಿಗೆ...
ಮಂಗಳೂರು: ತಾಲ್ಲೂಕಿನ ಕಾರ್ನಾಡು ಗ್ರಾಮದ ಯುವತಿಯೋರ್ವರು ಕಾಣೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಪ್ರತಿಭಾ (27ವರ್ಷ) ಎಂದು ಗುರುತಿಸಲಾಗಿದೆ. ಜೂನ್ 4ರಂದು ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಚಹರೆ...
ಮಂಗಳೂರು: ತನ್ನ ಮೂರು ಮಕ್ಕಳೊಂದಿಗೆ ಮಹಿಳೆಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಝೀನತ್ (34), ಮಕಕ್ಕಳಾದ ಮೊಯಿದ್ದೀನ್ ಅಬ್ದುಲ್ ಸಮದ್ (11), ನೆಬಿಸಾ ಸಫ್ನಾಝ್ (10), ಮಹಮ್ಮದ್ ತೆಹರಾಝ್ (7)...
ಮಂಗಳೂರು: ಗಂಡ ಮನೆಯಲ್ಲಿ ಮಲಗಿದ್ದ ವೇಳೆ ತನ್ನಿಬ್ಬರು ಮಕ್ಕಳೊಂದಿಗೆ ಹೊರ ಹೋದ ಮಹಿಳೆ ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಪ್ಪಳ ಮೂಲದ ಹನುಮಂತ ಅವರು ಭಾರತಿ ಮಾದರ ಹಾಗೂ ಇಬ್ಬರು ಮಕ್ಕಳೊಂದಿಗೆ...
ಮಂಗಳೂರು: ಊಟ ಮಾಡಿ ಮಲಗಿದ್ದ ಮಹಿಳೆಯೊಬ್ಬರು ರಾತ್ರಿ ಏಕಾಏಕಿ ನಾಪತ್ತೆಯಾದ ಘಟನೆ ನಗರದ ಬಜಪೆಯಲ್ಲಿ ನಡೆದಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಮಹಿಳೆಯನ್ನು ಮುಮ್ತಾಝ್ (43) ಎಂದು ಗುರುತಿಸಲಾಗಿದೆ. ಮಂಗಳೂರು...
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ಗೆ ಹೋಗಿ ಬರುತ್ತೇನೆ ಎಂದು ಹೇಳಿದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ್ಷಿತಾ ಸಾಲ್ಯಾನ್ (30) ನಾಪತ್ತೆಯಾದ ಮಹಿಳೆ ಇವರು ಮಾ.07 ರಂದು ಬೆಳಿಗ್ಗೆ 10-30...
ಬಂಟ್ವಾಳ: ಜಿಲ್ಲೆಯ ಬಂಟ್ವಾಳ ತಾಲೂಕಿನ, ಕುರ್ನಾಡು ಗ್ರಾಮದ, ಮುಡಿಪುವಿನಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ಕಾಣೆಯಾಗಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾಗಿರುವ ಮಹಿಳೆ ಮಹಾದೇವಿ (39 ವರ್ಷ) 2021ರ ಸೆಪ್ಟಂಬರ್ 9ರಿಂದ ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದ್ದು....