LATEST NEWS2 years ago
ಸುಳ್ಯ: ಮಹಿಳೆಯ ಮೇಲೆ ಯುವಕನಿಂದ ಹಲ್ಲೆ-ಆರೋಪಿ ಪರಾರಿ
ಸುಳ್ಯ: ಮಹಿಳೆಯೋರ್ವರಿಗೆ ಯುವಕನೊಬ್ಬ ಕತ್ತಿಯಿಂದ ಕಡಿದು ಹಲ್ಲೆ ಮಾಡಿದ ಘಟನೆ ಸುಳ್ಯ ತಾಲೂಕಿನ ತೊಡಿಕಾನದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೊಡಿಕಾನ ಕಲ್ಲಂಬಳದ ಹರಿಣಾಕ್ಷಿ ಹಲ್ಲೆಗೊಳಗಾದ ಮಹಿಳೆ. ಆರೋಪಿ ಸುರೇಂದ್ರ ತಲೆಮರೆಸಿಕೊಂಡಿದ್ದಾನೆ....