ಯುವತಿಯೋರ್ವಳನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಘಟನೆ ಹೈದರಾಬಾದ್ನ ಜವಾಹರ್ ನಗರ ಪ್ರದೇಶದಲ್ಲಿ ನಡೆದಿದೆ. ಹೈದರಾಬಾದ್: ಯುವತಿಯೋರ್ವಳನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿ ವಿವಸ್ತ್ರಗೊಳಿಸಿದ ಘಟನೆ ಹೈದರಾಬಾದ್ನ ಜವಾಹರ್ ನಗರ ಪ್ರದೇಶದಲ್ಲಿ ನಡೆದಿದೆ. ಮಹಿಳೆಯು...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲ್ಲೆಗಳು ಸರ್ವೆ ಸಾಮಾನ್ಯವಾಗಿವೆ, ತಂಡವೊಂದು ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಮಠ ಎಂಬಲ್ಲಿ ನಡೆದಿದೆ. ಶಹನಾಜ್ ಹಲ್ಲೆಗೊಳಗಾದ ಮಹಿಳೆಯಾಗಿದ್ದಾಳೆ....