LATEST NEWS9 months ago
ಆಸ್ಪತ್ರೆಯಲ್ಲಿ ಸತ್ರು- ಮನೆಗೆ ತರುತ್ತಿದ್ದಂತೆ ಉಸಿರಾಡಲು ಶುರು ಮಾಡಿದ ಬಿಜೆಪಿ ನಾಯಕ..!
ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ನಂತರ ಮನೆಯವರು ಮೃತದೇಹವನ್ನು ಮನೆಗೆ ತೆಗೆದುಕೊಂಡು ಹೋದ ನಂತರ ಬಿಜೆಪಿ ನಾಯಕರೊಬ್ಬರು ಎದ್ದು ಕುಳಿತ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಕ್ನೋ: ಆಸ್ಪತ್ರೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ನಂತರ...