LATEST NEWS2 years ago
ಉಡುಪಿ: ಮಾಂಡೌಸ್ ಚಂಡಮಾರುತದಿಂದ ಸಮುದ್ರ ಪ್ರಕ್ಷುಬ್ಧ-ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮುಳುಗಡೆಯಾದ ಘಟನೆ ಇಂದು ಮುಂಜಾನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ. ದೋಣಿ ಸಂಪೂರ್ಣ ಹಾನಿಗೀಡಾಗಿದೆ. ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ...