LATEST NEWS2 years ago
ರಾತ್ರಿ ಮಾಂಸ ತಿಂದು ಬೆಳಿಗ್ಗೆ ದೇಗುಲಕ್ಕೆ ಹೋಗಬಹುದು. ಮಧ್ಯಾಹ್ನ ತಿಂದು ಸಂಜೆ ಹೋಗಬಾರದೆ: ಸಿದ್ದು ಪ್ರಶ್ನೆ
ಚಿಕ್ಕಬಳ್ಳಾಪುರ: ರಾತ್ರಿ ಮಾಂಸ ತಿಂದು ಬೆಳಿಗ್ಗೆ ದೇಗುಲಕ್ಕೆ ಹೋಗಬಹುದು. ಮಧ್ಯಾಹ್ನ ತಿಂದು ಸಂಜೆ ಹೋಗಬಾರದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಡಿಕೇರಿಗೆ ಭೇಟಿ ವೇಳೆ ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ...