LATEST NEWS2 years ago
ಸಾವರ್ಕರ್ ಕಟೌಟ್ ತೆಗೆಯಿರಿ ಎಂದು ಕಾಂಗ್ರೆಸ್ ಹೇಳಿಲ್ಲ-ಮಾಜಿ ಸಚಿವ ಸೊರಕೆ
ಉಡುಪಿ: ಸಾವರ್ಕರ್ ಕಟೌಟ್ ತೆಗೆಯಬೇಕು ಎಂದು ಕಾಂಗ್ರೆಸ್ ಒತ್ತಾಯ ಮಾಡಿಲ್ಲ. ಈ ಹಿಂದೆ ಕಾಂಗ್ರೆಸ್ ಹಾಕಿದ್ದ ಬ್ಯಾನರನ್ನು ಬಿಜೆಪಿ ಪುಡಿಪುಡಿ ಮಾಡಿ ಬಿಸಾಕಿತ್ತು. ಅನುಮತಿಯಿಲ್ಲದೆ ಹೇಗೆ ಬ್ಯಾನರ್ ಹಾಕಿದ್ದೀರಿ ಎಂದು ಕೇಳಲು ನಮ್ಮ ಕಾರ್ಯಕರ್ತರು ಹೋಗಿದ್ದಾರೆ....