DAKSHINA KANNADA1 year ago
ಮಂಗಳೂರಿಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ…!
ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ...