LATEST NEWS4 months ago
ರಾಮಲಲ್ಲಾ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿಯನ್ನು ಬಿಡಬಾರದಿತ್ತು ಎಂದ ಮಾಜಿ ಸಿಎಂ ವೀರಪ್ಪಮೊಯ್ಲಿ
ಚಿಕ್ಕಬಳ್ಳಾಪುರ: ನಿಜವಾದ ಬ್ರಾಹ್ಮಣರು-ಸ್ವಾಮೀಜಿಗಳು ಆಗಿದ್ರೆ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆ...