DAKSHINA KANNADA2 years ago
ನಟ ಪೃಥ್ವಿ ಅಂಬರ್ಗೆ ಮಾತೃ ವಿಯೋಗ
ಮಂಗಳೂರು: ಕನ್ನಡ ಚಿತ್ರರಂಗದ ನಟ, ದಿಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬರ್ ಅವರಿಗೆ ಮಾತೃ ವಿಯೋಗ ಉಂಟಾಗಿದೆ. ಅವರ ತಾಯಿ ಸುಜಾತ ವೀರಪ್ಪ ಅಂಬರ್ ಅವರು ಅಲ್ಪಕಾಲ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಜಾತ...