LATEST NEWS2 years ago
ಉಡುಪಿ: ಮಾದಕ ವ್ಯಸನಿಗಳ ವಿರುದ್ಧ ಕಠಿಣ ಕ್ರಮಕ್ಕೆ SP ಎಚ್ಚರಿಕೆ
ಉಡುಪಿ: ಉಡುಪಿ ಜಿಲ್ಲೆ ಶಿಕ್ಷಣಕ್ಕೆ ಹೆಸರುವಾಸಿ, ರಾಜ್ಯ, ಹೊರ ರಾಜ್ಯ ಸಹಿತ ವಿದೇಶಗಳಿಂದಲ್ಲೂ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಉಡುಪಿ ಜಿಲ್ಲೆಗೆ ಆಗಮಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಒಳಗಾಗುತ್ತಿದ್ದು, ಆತಂಕಕ್ಕೀಡು ಮಾಡಿದೆ. ಸಾರ್ವಜನಿಕರಿಂದಲೂ...