DAKSHINA KANNADA2 years ago
ಮಂಗಳೂರಿನಲ್ಲಿ ಮತ್ತೊಂದು ಮಾನವ ಅಸ್ಥಿಪಂಜರ ಪತ್ತೆ..! ಪೊಲೀಸ್ ಪರಿಶೀಲನೆ
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೊಂದು ಮಾನವ ಅಸ್ಥಿ ಪಂಜರ ಪತ್ತೆಯಾಗಿದೆ. ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಸ್ಥಿಪಂಜರ ಶುಕ್ರವಾರ ಪತ್ತೆಯಾಗಿದೆ. ನಗರದ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಸಮೀಪದ ಪಾಳು ಬಿದ್ದ ಮನೆಯ ಅಂಗಳದಲ್ಲಿ...