FILM2 months ago
‘ಪಾರು’ ಖ್ಯಾತಿಯ ಮಾನ್ಸಿ ಜೋಶಿ ನಿಶ್ಚಿತಾರ್ಥ
ಕಿರುತೆರೆಯ ಜನಪ್ರಿಯ ‘ಪಾರು’ ಸೀರಿಯಲ್ನಲ್ಲಿ ಖಳನಾಯಕಿಯಾಗಿ ನಟಿಸಿದ್ದ ಮಾನ್ಸಿ ಜೋಶಿ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಾಘವ್ ಎಂಬುವವರ ಜೊತೆ ನಟಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಸುಂದರ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ....