LATEST NEWS2 years ago
ನಟ ಜಗ್ಗೇಶ್ ಮನೆ ಸಂಪೂರ್ಣ ಜಲಾವೃತ-ವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶ
ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ...