BELTHANGADY2 years ago
ಬೆಳ್ತಂಗಡಿ: ಕುಮಾರಿ ಜಾಹ್ನವಿ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ವಾಣಿ ಶಾಲೆಯಲ್ಲಿ ನಿನ್ನೆ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತಳಾಗಿ ಮಾಯ ಸರಕಾರಿ ಶಾಲೆಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಇವರ...