BANTWAL2 years ago
ವಿಟ್ಲದಲ್ಲಿ ಒಂಟಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ – ಚಿನ್ನಾಭರಣ ಲೂಟಿ..!
ವಿಟ್ಲ: ಚಿನ್ನಾಭರಣಕ್ಕಾಗಿ ವಿಟ್ಲದಲ್ಲಿ ಒಂಟಿ ಮಹಿಳೆಯ ಭೀಕರ ಕೊಲೆ ನಡೆದಿದೆ. ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಕತ್ತಿಯಿಂದ ಕಡಿದು ಚಿನ್ನಾಭರಣ ದೋಚಿದ್ದಾರೆ. ಈ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಅಡ್ಡದ...