KADABA2 years ago
ಕುಕ್ಕೆ ದೇವಳದ ಗಜರಾಣಿ ‘ಯಶಸ್ವಿನಿ’ಗೆ ಒಲಿದ ಮಾಲೀಕತ್ವ ಪ್ರಮಾಣ ಪತ್ರ ಭಾಗ್ಯ
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲೀಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ...