FILM2 years ago
MAA ಚುನಾವಣೆಯಲ್ಲಿ ಪ್ರಕಾಶ್ ರೈಗೆ ಸೋಲು: ‘ಫಲಿತಾಂಶವನ್ನು ಗೌರವಿಸುತ್ತೇನೆ’ ಎಂದ ರೈ
ಹೈದರಾಬಾದ್: ತೆಲುಗು ಸಿನಿಮಾ ರಂಗದ ಕಲಾವಿದರ ಸಂಘ ಮಾ (ಮೂವಿ ಆರ್ಟಿಸ್ಟ್ ಅಸೋಸಿಯೇಷನ್) ಚುನಾವಣೆಯ ಫಲಿತಾಂಶ ಹೊರಗೆ ಬಿದ್ದಿದ್ದು, ಮಂಚು ವಿಷ್ಣು ವಿರುದ್ಧ ಪ್ರಕಾಶ್ ರೈ ಸೋಲುಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ತೆಲುಗು ನಟ ವಿಷ್ಣು ಮಂಚು...