ಗುವಾಹತಿ: ಅಸ್ಸಾಂ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕೈ ಮೀರಿ ಹೋಗಿದ್ದು ಸುಮಾರು 27 ಜಿಲ್ಲೆಗಳಲ್ಲಿ ಸುಮಾರು 6.6 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ. ಮಾತ್ರವಲ್ಲದೆ ಮುಂಗಾರು ಪೂರ್ವ ಮಳೆ ಸಂಬಂಧಿ ಅನಾಹುತಗಳಲ್ಲಿ ಒಂಬತ್ತು ಮಂದಿ ಜೀವ ಕಳೆದುಕೊಂಡಿದ್ದಾರೆ....
ನವದೆಹಲಿ : ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಮವಾರ ಎರಡೂ ರಾಜ್ಯಗಳ ಜನರ ನಡುವೆ ಘರ್ಷಣೆಗಳು ನಡೆದಿದ್ದು ಪರಿಸ್ಥಿತಿ ನಿಭಾಯಿಸಲು ಸ್ಥಳಕ್ಕೆ ಧಾವಿಸಿದ್ದ ಅಸ್ಸಾಂ ನ 6 ಮಂದಿ ಪೊಲೀಸರು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ....
ಮಿಜೋರಾಂ : ಬರೋಬ್ಬರಿ 38 ಮಹಿಳೆಯರನ್ನು ಮದುವೆ ಆಗಿದ್ದ, 89 ಮಕ್ಕಳಿಗೆ ಜನ್ಮ ನೀಡಿದ್ದ, 33 ಮೊಮ್ಮಕ್ಕಳ ಅಜ್ಜ ಜಿಯೋನಾ ಚನಾ ನಿನ್ನೆ ನಿಧನರಾಗಿದ್ದಾರೆ. ಜಗತ್ತಿನ ಅತಿದೊಡ್ಡ ಕುಟುಂಬದ ವಾರಸ್ದಾರ ಎಂದೇ ಗುರುತಿಸಿಕೊಂಡಿದ್ದ ಜಿಯೋನಾ ಚನಾ(76)...