BELTHANGADY2 years ago
ಬೆಳ್ತಂಗಡಿ: ಅನಾರೋಗ್ಯದಿಂದ ಮನನೊಂದು ಯುವಕ ಜೀವಾಂತ್ಯ
ಬೆಳ್ತಂಗಡಿ: ಅನಾರೋಗ್ಯ ಕಾರಣದಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಆತ್ಮಹತ್ಯೆಗೊಳಗಾದ...