DAKSHINA KANNADA1 year ago
ಉಳ್ಳಾಲದಲ್ಲಿ ತಲೆನೋವು,ಜ್ವರದಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿ ಮೃತ್ಯು..!
ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ...