ಮಂಗಳೂರು: ನಗರದ ಸ್ಟೇಟ್ಬ್ಯಾಂಕ್ ಬಳಿಯ ಮೀನುಗಾರಿಕಾ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ವೇಳೆ ನಡೆದಿದೆ. ಉಳ್ಳಾಲದ ನಿವಾಸಿ ಮುಝಮ್ಮಿಲ್ (32) ಮೃತಪಟ್ಟ ಯುವಕ. ಮಂಗಳವಾರ ಸಂಜೆ ಸುಮಾರು...
ಉಡುಪಿ: ಉಡುಪಿ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ 16 ಮಂದಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ರಕ್ಷಿಸಲಾಗಿದೆ. ಇಂದು ಬೆಳಿಗ್ಗಿನ ಜಾವ 4.30 ಗಂಟೆಗೆ ಕಾರ್ಯಾಚರಣೆ ನಡೆಯಿತು....
ಉಡುಪಿ: ಮೀನುಗಾರರೊಬ್ಬರು ಅಕಸ್ಮಿಕವಾಗಿ ಕಾಲುಜಾರಿ ಬೋಟಿನಿಂದ ಧಕ್ಕೆಯ ನೀರಿಗೆ ಬಿದ್ದ ಪರಿಣಾಮ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತರನ್ನು ರಮೇಶ್ ಕೋಟ್ಯಾನ್ (75) ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ದೇವದಾಸ್...
ಬೈಂದೂರು: ಉಡುಪಿ ಜಿಲ್ಲೆ ಗಂಗೊಳ್ಳಿ ಮೀನುಗಾರಿಕಾ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿತವಾದ ಪ್ರದೇಶಕ್ಕೆ ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು ‘ಜೆಟ್ಟಿಯ 150 ಮೀಟರಿಗೂ ಅಧಿಕ...
ಉಡುಪಿ: ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನೂತನ ಜೆಟ್ಟಿ ನಿರ್ಮಾಣವಾಗುತ್ತಿರುವ ತಾಣದಲ್ಲಿ 150 ಮೀಟರಿಗೂ ಅಧಿಕ ಉದ್ಧದ ಮೀನುಗಾರಿಕಾ ಜೆಟ್ಟಿ ಕುಸಿತವಾದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಇಂದು ನಡೆದಿದೆ. ಇದರಿಂದ ಮೀನುಗಾರರು ಸಂಕಷ್ಟ ಎದುರಿಸುವಂತಾಗಿದೆ. ಗಂಗೊಳ್ಳಿ...