DAKSHINA KANNADA3 years ago
ಹೆಜಮಾಡಿಯಲ್ಲಿ ಸಮುದ್ರದಲ್ಲಿ ಮುಳುಗಿ ಮೀನುಗಾರ ಮೃತ್ಯು..!
ಉಡುಪಿ : ಸಾಂಪ್ರದಾಯಿಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ದ.ಕ ಜಿಲ್ಲೆಯ ಗಡಿಭಾಗ ಹೆಜಮಾಡಿ ಅಳಿವೆ ಬಾಗಿಲಿನಲ್ಲಿ ಸಂಭವಿಸಿದೆ. ಹೆಜಮಾಡಿ ಕೋಡಿ ಮಾನಂಪಾಡಿಯ ಜಯಂತ ಶ್ರೀಯಾನ್ (45) ಮೃತಪಟ್ಟವರಾಗಿದ್ದು,ಇವರು ಮಂಗಳವಾರ...