DAKSHINA KANNADA2 years ago
ಮಂಗಳೂರು: ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದ SDPI
ಮಂಗಳೂರು: ಗುತ್ತಿಗೆದಾರ, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಇಂದು ಬೆಳಿಗ್ಗೆ ಎಸ್ಡಿಪಿಐ ಕಾರ್ಯಕರ್ತರು ನಗರ ಹೊರವಲಯದ...