LATEST NEWS1 year ago
ಲೈಂಗಿಕ ಕ್ರಿಯೆಗೆ ಪುಸಲಾಯಿಸುತ್ತಿದ್ದ ಕಾಮುಕ ಶಿಕ್ಷಕನ ಕೋಲು ಹಿಡಿದ ಜನ್ಮ ಜಾಲಾಡಿದ ವಿದ್ಯಾರ್ಥಿನಿಯರು..!
ಮಂಡ್ಯ: ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕನ ಮೇಲೆಯೇ ವಿದ್ಯಾರ್ಥಿನಿಯರೇ ಸೇರಿ ಹಲ್ಲೆ ನಡೆಸಿ ಹಿಗ್ಗಾಮುಗ್ಗಾ ಜಾಲಾಡಿದ ಘಟನೆ ಮಂಡ್ಯದಲ್ಲಿ ನಡೆದಿದೆ. ವಿದ್ಯಾರ್ಥಿನಿಯರ ಬಳಿ ಬಾಲ ಬಿಚ್ಚಿದ ಶಿಕ್ಷನಿಗೆ ಚಳಿ ಬಿಡಿಸಲು ಕೈಯಲ್ಲಿ ಕೋಲು, ದೊಣ್ಣೆ...