DAKSHINA KANNADA2 years ago
ಮುಲ್ಕಿ: ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ- ಸವಾರ ಸಾವು
ಮುಲ್ಕಿ: ಈಕೋ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ...