ಮಂಗಳೂರು: ಕಳೆದ 35 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಕರಾವಳಿ ಭಾಗದ ಕ್ಷೇತ್ರಗಳನ್ನು ಬಿಜೆಪಿಯವರೇ ಪ್ರತಿನಿಧಿಸುತ್ತಿದ್ದಾರೆ. ಯಾವುದೇ ಸರಕಾರ ಬಂದರೂ ಆಡಳಿತ ಬಿಜೆಪಿಯವರ ಕೈಯಲ್ಲಿದೆ. ಆದರೆ ಕಳೆದ ಮೂರುವರೆ ದಶಕದ ಅವಧಿಯಲ್ಲಿ...
ಕರಾವಳಿಯಲ್ಲಿ ಭಾರಿ ವಿವಾದ ಸೃಷ್ಟಿಸಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಟೋಲ್ ಗೇಟ್ ಹಲವು ವರ್ಷಗಳ ಸುಧೀರ್ಘ ಹೋರಾಟದ ಬಳಿಕ ಇದೀಗ ಶಾಶ್ವತವಾಗಿ ಮುಚ್ಚಲ್ಪಟ್ಟಿದೆ. ಸುರತ್ಕಲ್: ಕರಾವಳಿಯಲ್ಲಿ ಭಾರಿ ವಿವಾದ...
ಹೆದ್ದಾರಿ ಮದ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ ನಿರುಪಯೋಗಿ ಸುರತ್ಕಲ್ ಟೋಲ್ ಬೂತ್ ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಖಂಡಿಸಿದೆ. ಸುರತ್ಕಲ್: ಹೆದ್ದಾರಿ ಮದ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ...
ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಪಕ್ಷಗಳು ಮತ್ತು ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ, ಮಂಗಳೂರು ಇದರ ಮಹತ್ವದ ಸಭೆಯು ವೇದಿಕೆಯ ಅಧ್ಯಕ್ಷ ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ನಡೆಯಿತು. ಮಂಗಳೂರು:...
ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ಜನವಿರೋಧಿ, ಭ್ರಷ್ಟ, ಕೋಮುವಾದಿ, ಶೇಕಡಾ 40 ಕಮಿಷನ್ ಬಿಜೆಪಿ ಸರಕಾರವನ್ನು ಸೋಲಿಸಿರಿ, ಜಾತ್ಯಾತೀತ ಪಕ್ಷಗಳನ್ನು ಗೆಲ್ಲಿಸಿ, ಸೌಹಾರ್ದತಾ ತಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸಿ...
ಬೈಕಂಪಾಡಿ ಕೈಗಾರಿಕಾ ವಲಯ, mrpl, sez ಕಡೆಯಿಂದ ಹರಿದು ಫಲ್ಗುಣಿ ನದಿ ಸೇರುವ ತೋಕೂರು ಹಳ್ಳಕ್ಕೆ ಕಳೆದ ನಾಲ್ಕೈದು ದಿನಗಳಿಂದ ಇಲ್ಲಿನ ಕೈಗಾರಿಕಾ ಘಟಕಗಳು ತಮ್ಮ ಕೈಗಾರಿಕಾ ಮಾಲಿನ್ಯದ ತ್ಯಾಜ್ಯವನ್ನು ಹರಿಯಬಿಟ್ಟಿದ್ದು ನೀರು ಕಪ್ಪು ಬಣ್ಣಕ್ಕೆ...
ಮಂಗಳೂರು: ಮೊನ್ನೆ ತಾನೇ ಸುರತ್ಕಲ್ನಲ್ಲಿ ಹತ್ಯೆಯಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ...
ಮಂಗಳೂರು: ‘ಇದೀಗ ಮುಚ್ಚಲಾಗಿರುವ ಸುರತ್ಕಲ್ ಅಕ್ರಮ ಟೋಲ್ ಗೇಟ್ ಸುಂಕವನ್ನು ಹೆಜಮಾಡಿ ನವಯುಗ್ ಟೋಲ್ ಪ್ಲಾಜಾದಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದೇಶದ ಕುರಿತು ಉಡುಪಿ ಜಿಲ್ಲಾಡಳಿತ ನಡೆಸಿದ ಸಭೆಯ ತೀರ್ಮಾನದ ಕುರಿತಂತೆ ದಕ್ಷಿಣ ಕನ್ನಡ ಉಸ್ತುವಾರಿ...
ಮಂಗಳೂರು: ವಿವಾದಾತ್ಮಕವಾಗಿದ್ದ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಡಿಸೆಂಬರ್ 1ರಿಂದ ರದ್ದುಗೊಂಡಿದ್ದು, ಇಂದಿನಿಂದ ಮುಕ್ತ ಸಂಚಾರ ಶುರುವಾಗಿದೆ. ಕಳೆದ 35 ದಿನಗಳ ಹೋರಾಟ ಅಂತ್ಯಕಂಡಿದ್ದು, ಇದು ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟಗಾರರಿಗೆ ಸಂದ ಗೆಲುವು ಆಗಿದೆ...
ಮಂಗಳೂರು: ಟೋಲ್ಗೇಟ್ ವಿರೋಧಿ ಹೋರಾಟಗಾರರ ಶ್ರಮಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಡಿಸೆಂಬರ್ 1ರಿಂದ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಶುಲ್ಕವಸೂಲಿ ಇಂದಿನಿಂದ ಸ್ಥಗಿತಗೊಂಡಿದೆ. ಇಂದು ಬೆಳಿಗ್ಗಿನಿಂದಲೇ ಎಲ್ಲಾ ವಾಹನಗಳು ಯಾವುದೇ ಅಡೆ ತಡೆ ಇಲ್ಲದೇ ಸರಾಗವಾಗಿ ಸಂಚರಿಸುತ್ತಿವೆ....