ಮಂಗಳೂರು: ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಬಳಿ ಇರುವ ಅಕ್ರಮ ಟೋಲ್ಗೇಟ್ ತೆರವಿನ ದಿನಾಂಕ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ಕಾರ್ಯಕ್ರಮ ಇಂದು ಟೋಲ್ಗೇಟ್ ಸಮೀಪ...
ಮುಲ್ಕಿ: ಮಂಗಳೂರು ಹೊರವಲಯದ ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ 66 ರ ವಿವಾದಿತ ಎನ್ಐಟಿಕೆ ಅಕ್ರಮ ಟೋಲ್ ವಿರುದ್ಧ ಸೆಪ್ಟೆಂಬರ್ 13ರಂದು ನಡೆಯುವ ಸಾಮೂಹಿಕ ಪ್ರತಿಭಟನಾ ಧರಣಿಯನ್ನು ಒಗ್ಗಟ್ಟಾಗಿ ಯಶಸ್ವಿಗೊಳಿಸಬೇಕು ಎಂದು ಯುವ ಕಾಂಗ್ರೆಸ್ ನಾಯಕ ಮಿಥುನ್...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸೆ.13 ರಂದು ಸಾಮೂಹಿಕ ಧರಣಿ ನಡೆಯಲಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡ ಟೋಲ್ ಗೇಟ್ ವಿರೋಧಿ ಹೋರಾಟ...
ಮಂಗಳೂರು: ದಕ್ಷಿಣ ಕನ್ನಡದವರಿಗೆ ಪ್ರಧಾನಿ ಮೋದಿಯವರ ಮೇಲೆ ಭರವಸೆ ಇದೆ. ನಳಿನ್ ಕುಮಾರ್ಗೆ ಯಾರು ಓಟು ಕೊಟ್ಟಿಲ್ಲ. ಅವರೆಲ್ಲ ಓಟು ಹಾಕಿದ್ದು ಮೋದಿಗೆ, ಹಾಗಿದ್ದ ಮೇಲೆ ನಳಿನ್ ಅವರನ್ನು ದೂಷಿಸುವುದು ಎಷ್ಟು ಸರಿ ಎಂದು ಟೋಲ್ಗೇಟ್...
ಮಂಗಳೂರು: ಮುಖ್ಯಮಂತ್ರಿ ಭೇಟಿಯ ಬೆನ್ನಲ್ಲೇ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಹತ್ಯೆಗೆ ನೇರ ಹೊಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾ ಭೇಟಿಯ ಸಂದರ್ಭ ತೋರಿದ ಸಾರ್ವಜನಿಕ ಹೊಣೆಗೇಡಿತನವೇ ಹಂತಕರಿಗೆ ಧೈರ್ಯ ನೀಡಿದೆ...
ಮಂಗಳೂರು: ಸುರತ್ಕಲ್ನಲ್ಲಿರುವ ಅಕ್ರಮ ಟೋಲ್ಗೇಟ್ ಮುಚ್ಚಿಸಲು ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಜುಲೈ ಕೊನೆಯ ವಾರ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಹೋರಾಟ ಸಮಿತಿ ಇಂದು ನಿರ್ಧರಿಸಿದೆ. ಈ ಬಗ್ಗೆ ಸುರತ್ಕಲ್ನ ಖಾಸಗಿ ಹೊಟೇಲ್ನಲ್ಲಿ...
ಮಂಗಳೂರು: ಕರ್ತವ್ಯದಲ್ಲಿರುವಾಗಲೇ ಎಂಆರ್ಪಿಎಲ್ನಲ್ಲಿ ಮೃತಪಟ್ಟ ಮೃತ ಕಾರ್ಮಿಕನ ಕುಟುಂಬಕ್ಕೆ ಎಂಆರ್ಪಿಎಲ್ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎಂಆರ್ಪಿಎಲ್ನಲ್ಲಿ ಕರ್ತವ್ಯದಲ್ಲಿರುವಾಗಲೇ ಕೇಶವ ಕೋಟ್ಯಾನ್...
ಮಂಗಳೂರು: ಎಮ್ಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ. ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿಯೂ ಎಮ್ಆರ್...
ಮಂಗಳೂರು: ಜೂ.22ರಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ವಸೂಲಾತಿ ಮಾಡಬಾರದು. ಒಂದು ವೇಳೆ ಟೋಲ್ ಮುಂದುವರೆಸಿದ್ದೇ ಆದಲ್ಲಿ ಟೋಲ್ಗೇಟ್ ಮುತ್ತಿಗೆ ಚಳುವಳಿ ಮಾಡುತ್ತೇವೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ....
ಮಂಗಳೂರು: ಇಂದು ಮಳಲಿಯಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ನಡೆದ ತಾಂಬೂಲ ಪ್ರಶ್ನೆ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಪತ್ರಿಕಾ ಪ್ರಕಟಣೆ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಅದರ ವಿವರ ಇಲ್ಲಿದೆ. ಮನೇಲ್ (ಮಳಲಿ ಪೇಟೆ)...