LATEST NEWS2 years ago
ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲಿಂ ಮಹಿಳೆಗೆ ಧರ್ಮಗುರುಗಳಿಂದ ಬೆದರಿಕೆ
ಮೀರತ್: ಮುಸ್ಲಿಂ ಮಹಿಳೆಯೊಬ್ಬಳು ಮನೆಯಲ್ಲಿ ತನ್ನ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿರುವುದಕ್ಕೆ ತನಗೆ ಮುಸ್ಲಿಂ ಧರ್ಮಗುರುಗಳಿಂದ ಬೆದರಿಕೆ ಬರುತ್ತಿದೆ ಎಂದು ಬಿಜೆಪಿ ನಾಯಕಿ ರೂಬಿಖಾನ್ ಆರೋಪಿಸಿದ್ದಾರೆ. ಇದೀಗ ನಾನು 7 ದಿನಗಳ ಕಾಲ ಮನೆಯಲ್ಲಿ ಗಣೇಶನ...