LATEST NEWS1 year ago
ಸುರತ್ಕಲ್ನಲ್ಲಿ ಹತ್ಯೆಯಾದ ಜಲೀಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಗೃಹ ಸಚಿವರಲ್ಲಿ ಮನವಿ ನೀಡಿದ ಮುಸ್ಲಿಂ ನಿಯೋಗ
ಬೆಳಗಾವಿ: ವಿಧಾನ ಸಭೆ ವಿಪಕ್ಷ ಉಪ ನಾಯಕ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಮುಖಂಡರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ...