LATEST NEWS2 years ago
ದೇವಸ್ಥಾನ ಆವರಣದಲ್ಲಿದ್ದ ಮುಸ್ಲಿಂ ಅಂಗಡಿ ಧ್ವಂಸ: ಕಲ್ಲಂಗಡಿ ಹಣ್ಣು ಒಡೆದು ಚೂರು ಚೂರು ಮಾಡಿದ ಹಿಂದೂ ಸಂಘಟನೆ ಕಾರ್ಯಕರ್ತರು
ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಗಳ 4 ಅಂಗಡಿಗಳ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಕಲ್ಲಂಗಡಿ ಹಣ್ಣು, ತೆಂಗಿನಕಾಯಿಗಳನ್ನು ರಸ್ತೆಯಲ್ಲಿ ಒಡೆದು ಹಾಕಿ ದಾಂಧಲೆ ನಡೆಸಿದ್ದಾರೆ. ಇದೇ ಸ್ಥಳದಲ್ಲಿ...