DAKSHINA KANNADA2 years ago
ಸುಳ್ಯ ಮುಸ್ಲೀಂ ಯುವಕನ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!
ಸುಳ್ಯ: ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಬಂಧಿತ ಆರೋಪಿಗಳು ಎಂದು...