BELTHANGADY6 months ago
ಪೊಲೀಸರನ್ನೇ ಯಾಮಾರಿಸಲು ಯತ್ನಿಸಿದ ವಂಚಕ- ಈತನ ಕಥೆ ಕೇಳಿ ಪೊಲೀಸರೇ ಸುಸ್ತು…!
ಬೆಳ್ತಂಗಡಿ : ಪ್ರಕರಣವೊಂದರ ತನಿಖೆಗೆ ಆಗಮಿಸಿದ ಪೊಲೀಸರಿಗೆ ನಕ್ಸಲ್ ಹಣೆಪಟ್ಟಿ ಕಟ್ಟಿ ಬೆಳ್ತಂಗಡಿ ತಾಲೂಕಿನ ನಾರಾವಿಯ ಕುತ್ಲೂರು ನಿವಾಸಿ ಜೋಸಿ ಆಂಟೋನಿ ಎಂಬಾತ ಗೊಂದಲ ಸೃಷ್ಟಿಸಿದ ಘಟನೆ ನಡೆದಿದೆ. ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಜೋಸಿ ಅಂಟೋನಿ...