ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18)...
ಮೂಡುಬಿದಿರೆ: 60ನೇ ವರ್ಷದ ಗಣೇಶೋತ್ಸವ ವಿಸರ್ಜನಾ ಕಾರ್ಯಕ್ರಮದ ವೇಳೆ ಕಳ್ಳರು ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೆಗೆ ನುಗ್ಗಿ ಒಂದೂವರೆ ಲಕ್ಷ ರೂಪಾಯಿ ಹಣವನ್ನು ಕಳವು ಮಾಡಿದ ಘಟನೆ ಮೂಡುಬಿದಿರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಸಮಿತಿ ಕಾರ್ಯದರ್ಶಿ, ಸಾರಿಗೆ...
ಮೂಡಬಿದ್ರೆ: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಕದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತನನ್ನು ಮೂಡುಬಿದ್ರೆಯ ತೋಡಾರು ಗ್ರಾಮದ ಮಹಮ್ಮದ್ ಸಾಯಿಲ್ (21) ಎಂದು ಗುರುತಿಸಲಾಗಿದೆ. ಘಟನೆ ವಿವರ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ...
ಆಳ್ವಾಸ್ ಶಿಕ್ಷಣ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 13 ನೇ ವರ್ಷದ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ – 2023’ ಅ. 6 ಮತ್ತು 7 ರಂದು ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ....
ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ, ಕಾರ್ಯಾಧ್ಯಕ್ಷ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಮೂಡುಬಿದಿರೆ: ದ.ಕ...
ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ವೇಣೂರಿನ ಪಡ್ಡಂದಡ್ಕ ನಡೆದಿದೆ. ಮೂಡುಬಿದಿರೆ: ಖಾಸಗಿ ಟೂರಿಸ್ಟ್ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ...
ಮೂಡುಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ತನ್ನ ಸಹಪಾಠಿ ವಿದ್ಯಾರ್ಥಿನಿ ಜೊತೆ ಅನ್ಯ ಮತೀಯ ವಿದ್ಯಾರ್ಥಿಯೋರ್ವ ಮಾತನಾಡಿದ ಎನ್ನುವ ಕಾರಣಕ್ಕೆ ಆತನ ಮೇಲೆ ಗುಂಪೊಂದು ಹಲ್ಲೆ ನಡೆಸಿದ್ದು, ಈ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ...
ಮೂಡುಬಿದಿರೆ ವಿದ್ಯಾಗಿರಿ ಬಳಿ ಇರುವ ಹಂಡೇಲು ತಿರುವು ಬಳಿ ಓಮ್ನಿ ಕಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಮೂಡುಬಿದಿರೆ: ಮೂಡುಬಿದಿರೆ ವಿದ್ಯಾಗಿರಿ ಬಳಿ ಇರುವ ಹಂಡೇಲು ತಿರುವು ಬಳಿ ಓಮ್ನಿ ಕಾರಿಗೆ ಏಕಾಏಕಿ ಬೆಂಕಿ...
ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ನ ನೂತನ ಕಟ್ಟಡದ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ಆರೋಪದ ಮೇಲೆ ಇಬ್ಬರು ಅಧಿಕಾರಿಗಳ ಅಮಾನತು ಆದೇಶವನ್ನು ಸರಕಾರ ಸೋಮವಾರ ರದ್ದುಪಡಿಸಿದೆ. ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಇರುವೈಲು...
ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಆಭರಣ ಹಾಗೂ ನಗದನ್ನು ಕಳವು ಗೈದ ಪ್ರಕರದ ಆರೋಪಿಗೆ ನ್ಯಾಯಾಲಯ...