LATEST NEWS2 years ago
ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್- ಇಬ್ಬರಿಗೆ ಗಾಯ
ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಉಡುಪಿ ಸಮೀಪದ ಆದಿ ಉಡುಪಿಯ ಮೂಡುಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ವೇಳೆಗೆ ನಡೆದಿದೆ. ಮೂಡುಬೆಟ್ಟು ನಿವಾಸಿ ಗೋಪಾಲ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್...