LATEST NEWS2 years ago
ಆರ್ಟಿಐ ಮಾಹಿತಿ ಕೇಳಿದ ದಲಿತನಿಗೆ ಥಳಿಸಿ, ಮೂತ್ರ ಕುಡಿಸಲು ಒತ್ತಾಯ: ಇಬ್ಬರ ಬಂಧನ
ಗ್ವಾಲಿಯರ್: ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಮಾಹಿತಿಯನ್ನು ಕೇಳಿದ ದಲಿತ ಆರ್ಟಿಐ ಕಾರ್ಯಕರ್ತರೊಬ್ಬರನ್ನು ಥಳಿಸಿರುವ ಏಳು ಮಂದಿ, ಮೂತ್ರ ಕುಡಿಯುವಂತೆ ಒತ್ತಾಯಿಸಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸ್ಥಳೀಯ...