ಮಂಗಳೂರು: ತನ್ನ ಮನೆಯ ಅಂಗಳದಲ್ಲೇ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಎಗರಿಸಿ ಪರಾರಿಯಾದ ಘಟನೆ ಮೂಲ್ಕಿ ಸಮೀಪದ ಬೆಳ್ಳಾಯರುನಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ. ಕರಿಮಣಿ ಕಳೆಕೊಂಡವರನ್ನು ಬೆಳ್ಳಾಯರು ನಿವಾಸಿ ವಸಂತಿ ಶೆಟ್ಟಿ ಎಂದು ಗುರುತಿಸಲಾಗಿದೆ....
ಮುಲ್ಕಿ: ಬೈಕ್ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ ನಡೆದಿದೆ. ಮೃತರನ್ನು ಕೇರಳದ ಕಾಸರಗೋಡಿನ...
ಧಾರಾಕಾರ ಮಳೆಗೆ ಆವರಣ ಗೋಡೆಯ ಸ್ಲಾಬ್ ಜತೆಗೆ ಕಲ್ಲು, ಮಣ್ಣು ಪಕ್ಕದ ಮನೆಯ ಮೇಲೆ ಕುಸಿದು ಬಿದ್ದು, ಮನೆ ಭಾಗಶ: ಹಾನಿಗೊಳಗಾದ ಘಟನೆ ಹಳೆಯಂಗಡಿ ಸಮೀಪದ ಪಕ್ಷಿಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಂಗಿಬೊಟ್ಟು ಎಂಬಲ್ಲಿ ನಡೆದಿದೆ....
ತುಳು ಸಿನಿಮಾ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನೀಡುವ ‘ಕೋಸ್ಟಲ್ ಫಿಲ್ಮ್ ಅವಾರ್ಡ್’ ಸಮಾರಂಭ ಜೂನ್ 4ರಂದು ಮೂಲ್ಕಿ ಸುಂದರ್ರಾಮ್ ಶೆಟ್ಟಿ ಸಭಾಂಗಣದಲ್ಲಿ ಮಧ್ಯಾಹ್ನ 2ರಿಂದ ಸಂಜೆ 7 ಗಂಟೆವರೆಗೆ ನಡೆಯಲಿದೆ. ಮಂಗಳೂರು: ತುಳು ಸಿನಿಮಾ ಕಲಾವಿದರಿಗೆ...
ಮೂಲ್ಕಿ -ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮಾನಾಥ್ ಕೋಟ್ಯಾನ್ ಅವರು ಕಾಂಗ್ರೆಸ್ ನ ಮಿಥುನ್ ರೈ ವಿರುದ್ಧ ಜಯಗಳಿಸಿದ್ದಾರೆ. ಮಂಗಳೂರು: ಮೂಲ್ಕಿ -ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಮಾನಾಥ್ ಕೋಟ್ಯಾನ್...
ಮಂಗಳೂರು: ಚುನಾವಣೆಗೆ ಕೆಲವೇ ದಿನಗಳು ಬಾಕಿಯುಳಿದಿದ್ದು, ರಾಷ್ಟ್ರೀಯ ಪಕ್ಷಗಳ ಅಬ್ಬರ ಜೋರಾಗಿದ್ದು, ಕರಾವಳಿಯಲ್ಲಿ ರಾಜ್ಯ ನಾಯಕರಿಗಿಂತ ರಾಷ್ಟ್ರನಾಯಕರು ಭರಾಟೆಯ ಪ್ರಚಾರ ನಡೆಸುತ್ತಿದ್ದಾರೆ. ಕರಾವಳಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಾಳೆ (ಮೇ 7ರಂದು) ಕಾಂಗ್ರೆಸ್ ಪಕ್ಷದ ಪ್ರಧಾನ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ನಿಮಿತ್ತ ನಾಳೆ (ಮೇ 3) ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿಯ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ. ಎರಡೂ ಜಿಲ್ಲೆಗಳ...
ಮುಲ್ಕಿ: ಬಳ್ಕುಂಜೆ, ಉಳೆಪಾಡಿ ಕೊಲ್ಲೂರು, ಅತಿಕಾರಿ ಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಒಂದು ಸಾವಿರ ಎಕರೆಗೂ ಅಧಿಕ ಭೂಮಿಯನ್ನು ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿ ದ್ದಾರೆ ಎಂದು ತಾನು ಸರಕಾರ ಹಾಗೂ ಕೆಐಡಿಬಿಗೆ...
ಮುಲ್ಕಿ: ಇಲ್ಲಿನ ರಾಜ್ಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿರುವವರ ಮೇಲೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಇಬ್ಬರು ಶಿಕ್ಷಕಿಯರು ಸಹಿತ ಆರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು...
ಮಂಗಳೂರು: ಸಿಗರೇಟು ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ವಿವರ ಮಾ.5 ರಂದು ರಾತ್ರಿ 8:20 ರಂದು ಚಿತ್ರಾಪುರ ಗ್ರಾಮದ ಘಜನಿ...