ಮೂಲ್ಕಿ: ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರ ಬಳಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು. ಇವರು...
ಮೂಡುಬಿದಿರೆ: ಕಳೆದ ಮೂರು ವರ್ಷಗಳಲ್ಲಿ ಮೂಲ್ಕಿ ಮೂಡುಬಿದಿರೆಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿದ್ದು, ಸುಮಾರು 800 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಹೆಚ್ಚಿನ ಹಣವನ್ನು ರಸ್ತೆ ಕಾಮಗಾರಿಗೆ ಮೀಸಲಿರಿಸಲಾಗಿದೆ ಎಂದು ಕಿನ್ನಿಗೋಳಿ ಸಮೀಪದ ಕುಕ್ಕಟ್ಟೆಯಿಂದ...
ಮುಲ್ಕಿ: ಚಲಿಸುತ್ತಿದ್ದ ರೈಲಿಗೆ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ರೈಲು ನಿಲ್ದಾಣದ ಬಳಿ ಇಂದು ನಡೆದಿದೆ. ಗಾಯಗೊಂಡವರನ್ನು ಸಕೀನಾ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮುಲ್ಕಿ ರೈಲು ನಿಲ್ದಾಣದ ಬಳಿ ಈ...
ಕಿನ್ನಿಗೋಳಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ತಾಳಿಪಾಡಿ ಗೋಳಿಜೋರಾ ನೀರಪಲ್ಕೆ ನಿವಾಸಿ ಆಟೋ ಚಾಲಕ ಪ್ರಶಾಂತ್ ಶೆಟ್ಟಿಗಾರ (38) ತಮ್ಮ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಪ್ರಶಾಂತ್ ಶೆಟ್ಟಿಗಾರ್ ಕಳೆದ ನಾಲ್ಕು ವರ್ಷಗಳಿಂದ...
ಮೂಲ್ಕಿ: ಇಲ್ಲಿನ ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅಸಭ್ಯವಾಗಿ ಟಿಕ್ ಟಾಕ್ ಮಾಡಿದ ನಾಲ್ವರು ದೇಗುಲಕ್ಕೆ ಆಗಮಿಸಿ ದೇವರಲ್ಲಿ ಕ್ಷಮೆ ಯಾಚನೆ ಮಾಡಿದ್ದಾರೆ. ‘ನಮಗೆ ನಮ್ಮ ತಪ್ಪಿನ ಅರಿವಾಗಿದೆ. ಇನ್ನು ಮುಂಧೆಂದೂ ಇಂತಹ ಟಿಕ್...
ಮೂಲ್ಕಿ: ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಯುವಕನೋರ್ವ ಇಬ್ಬರು ಹುಡುಗಿಯರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿಕೊಂಡಿರುವುದನ್ನು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ದೇವಳದ ಭಕ್ತರು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿ ಸಿದ್ದಾರೆ. ಅವರ ವರ್ತನೆಯಿಂದ...
ಉಡುಪಿ: ಉಡುಪಿ ಕಾನೂನು ಅಧಿಕಾರಿ ಕಿರಿಯ/ಎಡಿಪಿ ಆಗಿರುವ ಮಮ್ತಾಝ್ ಜಿಲ್ಲಾ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಫ್ರೆಬವರಿ- ಮಾರ್ಚ್ನಲ್ಲಿ ನ್ಯಾಯಾಧೀಶ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ 12 ಮಂದಿಯಲ್ಲಿ ಇವರು ರಾಜ್ಯದಲ್ಲಿ ಮೊದಲ ರ್ಯಾಂಕ್...