BANTWAL1 year ago
ಬಂಟ್ವಾಳ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾದ ಕಾಂತಾರದ ರಿಷಭ್ ಶೆಟ್ಟಿ..!
ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಚಲನ ಚಿತ್ರ ನಿರ್ದೇಶಕ ಮತ್ತು ನಟ ರಿಷಭ್ ಶೆಟ್ಟಿ ಅವರು ಬಂಟ್ವಾಳ ಸಮೀಪದ ಮುತ್ತೂರು ನಟ್ಟಿಲ್ ಪಂಜುರ್ಲಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು. ಬಂಟ್ವಾಳ: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ...