ಮಂಗಳೂರು: ಮಂಗಳೂರು ಮೇಯರ್ ಆಗಿ ನಾನು ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಆತ್ಮ ತೃಪ್ತಿ ಇದ್ದು, ಮುಂದಿನ ಮೇಯರ್ ಕೂಡಾ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಹೋಗುವ ವಿಶ್ವಾಸ ಇದೆ. ನನ್ನ ಎಲ್ಲಾ ಕೆಲಸ ಕಾರ್ಯಗಳಿಗೆ ಸಹಕಾರ ನೀಡಿದ...
ಮಂಗಳೂರು: ಸಪ್ಟೆಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ 23 ನೇ ಮೇಯರ್, ಉಪಮೇಯರ್ ಮತ್ತು 4 ಸ್ಥಾಯೀ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಯು ಲಾಲ್ಬಾಗ್ನಲ್ಲಿರುವ ಪಾಲಿಕೆ ಸಭಾಂಗಣದಲ್ಲಿ ನಡೆಯಲಿದೆ....
ಮಂಗಳೂರು: ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಬೆಂಗಳೂರಿನಿಂದ ವಿಮಾನ ಮೂಲಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಜತೆ ಮಂಗಳೂರು ಅಂತಾರಾಷ್ಟ್ರೀಯ...
ಬಂಟ್ವಾಳ: ಮಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಅಣೆಕಟ್ಟನ್ನು ದೇಶದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವದ ಪ್ರಯುಕ್ತ ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕಾ ಅಧೀನದಲ್ಲಿ ಇರುವ ಈ...
ಮಂಗಳೂರು: ಆಜಾದಿ ಕಾ ಅಮೃತ್ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ. ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ...
ಮಂಗಳೂರು: ನಗರದ ಲೇಡಿಹಿಲ್ನಲ್ಲಿ ನಿರ್ಮಾಣವಾಗಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಇಂದು ಬೆಳಿಗ್ಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ‘ಮಂಗಳೂರು ನಗರ ಪಾಲಿಕೆ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ...
ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಕಾಮತ್,...
ಮಂಗಳೂರು: ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಪಂದನ ತಂಡವು ಬಡ ವರ್ಗದ ಚಿಕಿತ್ಸೆಗಾಗಿ ಕಳೆದ ಹಲವಾರು ವರ್ಷಗಳಿ೦ದ ಮಾನವೀಯ ನೆಲೆಯಲ್ಲಿ ನೆರವು ನೀಡುತ್ತಾ ಬರುತ್ತಿರುವುದು ಇತರ ಸಂಘಟನೆಗಳಿಗೆ ಮಾದರಿ ಎಂದು ಮೇಯರ್ ಪ್ರೇಮಾನಂದ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನ ತೋಟ ಬೆಂಗ್ರೆಯಲ್ಲಿ 1 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ...