ಮೈಸೂರು: ವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 410ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ,...
ಮೈಸೂರು: ಸೊಸೆಗೆ ಚಾಕು ಚುಚ್ಚಿದ ಅತ್ತೆ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ. ಬೋಗಾದಿ ಮಾದೇವಿ (62) ನೇಣಿಗೆ ಶರಣಾದ ವೃದ್ಧೆ, ಇವರು ನಿವೃತ್ತ ಶಿಕ್ಷಕಿ, ಎಂದು ತಿಳಿದು ಬಂದಿದೆ....
ಮೈಸೂರು: ‘ಅಧಿಕಾರಿಗಳು ಮಾಡಿದ ಗೊಂದಲವನ್ನು ರಾಜಕಾರಣಿಗಳು ತಮ್ಮ ಮೈಮೇಲೆ ಎಳೆದುಕೊಳ್ಳಬೇಡಿ’ ದೇಗುಲಗಳ ತೆರವಿನ ವಿಚಾರದಲ್ಲಿ ಇದು ಆ ಸರ್ಕಾರ, ಈ ಸರ್ಕಾರ ಎಂದು ಮಾತಾಡುವುದಲ್ಲ. ಬದಲಾಗಿ ಇದು ತಾರ್ಕಿಕ ಅಂತ್ಯ ಕಾಣಬೇಕಾದರೆ ಈ ಬಗ್ಗೆ ಸೂಕ್ತ...
ಬೆಂಗಳೂರು: ಬಿಜೆಪಿಯವರು ಬೆಳಗ್ಗೆ ಎದ್ದರೆ ಹಿಂದೂ ಹಿಂದೂ ಅನ್ನುತ್ತಾರೆ. ಈಗ ಹಿಂದೂ ದೇಗುಲಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಕಿಡಿಕಾರಿದರು. ಅನಧಿಕೃತ ನಿರ್ಮಾಣವಾಗಿವೆ ಎಂಬ ನೆಪದಲ್ಲಿ ರಾಜ್ಯದಲ್ಲಿ ನೂರಾರು ದೇಗುಲಗಳನ್ನ ಧ್ವಂಸ ಮಾಡುವ ಕಾರ್ಯ...
ಬೆಂಗಳೂರು: ನಂಜನಗೂಡಿನಲ್ಲಿ ಹಿಂದೂ ದೇವಸ್ಥಾನವನ್ನು ನೆಲಸಮ ಮಾಡಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?...
ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ...
ಮೈಸೂರು: ಆಟ ಆಡುತ್ತಿದ್ದ ಮಗು 5 ರೂಪಾಯಿಯ ನಾಣ್ಯವನ್ನು ನುಂಗಿ ಮೃತಪಟ್ಟ ದುರಂತ ಘಟನೆಯೊಂದು ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ವರ್ಷದ ಹೆಣ್ಣು ಮಗು ಖುಷಿ ಮೃತಪಟ್ಟ ದುರ್ದೈವಿ. ಮಗು...
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರು ಹಾಗೂ ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ...
ಮೈಸೂರು: ಇಲ್ಲಿ ನಡೆದ ಅತ್ಯಾಚಾರ ಪ್ರಕರಣ ನಡೆದ 85 ಗಂಟೆಗಳಲ್ಲಿಯೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಲ್ಲಿ ಓರ್ವ ಬಾಲಾಪರಾಧಿ ಆಗಿದ್ದಾನೆ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ. ಯಾವುದೇ ಪ್ರಕರಣದಲ್ಲಿ ಆರೋಪಿಗಳು...
ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ಒರ್ವ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಎಂದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ...