DAKSHINA KANNADA9 months ago
Mangaluru: ಮೊಬೈಲ್ ಅಂಗಡಿ ಮಾಲಕನ ಮೇಲೆ ಹಲ್ಲೆ-ಇಬ್ಬರು ಬಂಧನ..!
ಮಂಗಳೂರಿನ ಹೃದಯ ಭಾಗದ ಸೆಂಟ್ರಲ್ ಮಾರ್ಕೆಟ್ ಬಳಿ ಕಾರ್ಯಾಚರಿಸುತ್ತಿರುವ ದುಬೈ ಮಾರ್ಕೆಟ್ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಅಂಗಡಿ ಮಾಲಕನಿಗೆ ಗುಂಪೊಂದು ಥಳಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು: ಮಂಗಳೂರಿನ ಹೃದಯ ಭಾಗದ...