DAKSHINA KANNADA3 years ago
‘ಬ್ಯಾಂಕುಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು’-ಟಿ.ಎಸ್ ನಾಗಾಭರಣ
ಮಂಗಳೂರು: ಕರ್ನಾಟಕದಲ್ಲಿ ಕನ್ನಡವನ್ನು ಹುಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಎಚ್ಚರಿಸಿದ್ದಾರೆ. ಅವರು ನಿನ್ನೆ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತು ಹಮ್ಮಿಕೊಳ್ಳಲಾದ...