LATEST NEWS2 years ago
ಬೈಕ್ಗೆ ಟಿಪ್ಪರ್ ಢಿಕ್ಕಿ: ಒಂದೇ ಕುಟುಂಬದ ಮೂವರು ಕೊನೆಯುಸಿರು-ಅನಾಥಳಾದ ಬಾಲಕಿ…!
ಬಳ್ಳಾರಿ: ಬೈಕ್ಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತ ಪಟ್ಟ ದಾರುಣ ಘಟನೆ ನಗರದ ಕೌಲಬಜಾರ್ ಪ್ರದೇಶಕ್ಕೆ ಹೋಗುವ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ. ಮೂರಾರ್ಜಿ ದೇಸಾಯಿ ಶಾಲೆಯ ಶಿಕ್ಷಕ...