LATEST NEWS2 years ago
ಗುಜರಾತ್ನಲ್ಲಿ ದುರಂತ: ಸೇತುವೆ ಕುಸಿದು 135 ಮಂದಿ ದಾರುಣ ಅಂತ್ಯ…
ಗುಜರಾತ್: ಪಶ್ಚಿಮ ಗುಜರಾತ್ನ ಮೊರ್ಬಿಯಲ್ಲಿ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದು 135 ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈವರೆಗೆ 185 ಜನರನ್ನು ರಕ್ಷಿಸಲಾಗಿದೆ. ಇನ್ನೂ...