LATEST NEWS3 years ago
ಉಡುಪಿ ಉದ್ಯಾವರದಲ್ಲಿ ವಿದ್ಯುತ್ ಆಘಾತಕ್ಕೆ ಯುವಕ ಬಲಿ..!
ಉಡುಪಿ : ವಿದ್ಯುತ್ ಆಘಾತಕ್ಕೆ ಸಿಲುಕಿ ಯುವಕನೋರ್ವ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಕನಕೋಡದಲ್ಲಿ ಸಂಭವಿಸಿದೆ. ಮಲ್ಪೆ ಕೊಡವೂರು ನಿವಾಸಿ ಮನೋಜ್ ಕರ್ಕೇರ ಮತ್ತು ಶಶಿಕಲಾ ದಂಪತಿಯ ಪುತ್ರ ಮೋಕ್ಷಿತ್ ಕರ್ಕೇರ (25) ಮೃತ...