ನವದೆಹಲಿ: ಕೇಂದ್ರ ಸರ್ಕಾರವು ಐನ್ನೂರು ರೂಪಾಯಿ ಹಾಗೂ ಒಂದು ಸಾವಿರ ರೂಪಾಯಿಯ ನೋಟುಗಳನ್ನು ದೇಶದಲ್ಲಿ ಅಮಾನ್ಯೀಕರಣ ಮಾಡಿ ಇಂದಿಗೆ ಐದು ವರ್ಷಗಳು ಆಗಿದೆ. 2016 ರ ನವೆಂಬರ್ 8 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...
ಶ್ರೀನಗರ: ಯೋಧರೊಂದಿಗೆ ದೀಪಾವಳಿ ಆಚರಿಸುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಜಮ್ಮುವಿನ ರಾಜೌರಿಯಲ್ಲಿ ಬಂದಿಳಿದಿದ್ದಾರೆ. ಅಲ್ಲಿಂದ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಣೆ ನಡೆಸಲು ತೆರಳಿದ್ದಾರೆ. ಪ್ರಧಾನಿ...
ರೋಮ್: ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಶುಕ್ರವಾರ ಇಟಲಿಗೆ ಆಗಮಿಸಿದರು. ಇಂದು ಕೋವಿಡ್–19ರ ಸಾಂಕ್ರಾಮಿಕ ರೋಗದಿಂದ ಜಗತ್ತು ಎದುರಿಸುತ್ತಿರುವ ಆರ್ಥಿಕ ಮತ್ತು ಆರೋಗ್ಯ ಸಮಸ್ಯೆಗಳು ಹಾಗೂ ಚೇತರಿಕೆಗೆ ಸಂಬಂಧಿಸಿದ ವಿಷಯಗಳ ಕುರಿತು...
ನವದೆಹಲಿ: ಭಾರತದ ರಾಜಕಾರಣದ ಕೇಂದ್ರ ಸ್ಥಾನದಲ್ಲಿ ಬಿಜೆಪಿ ಇನ್ನೂ ಬಹಳ ವರ್ಷ ಇರಲಿದೆ. ರಾಹುಲ್ ಗಾಂಧಿಗೆ ಮೋದಿ ಶಕ್ತಿಯ ಅರಿವಿಲ್ಲ ಎಂದು ರಾಜಕೀಯ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. ಜನರು ಮೋದಿಯನ್ನು ಅಧಿಕಾರದಿಂದ ಹೊರಹಾಕಬಹುದು...
ಮಂಗಳೂರು: ಅ.2ರಂದು ತಡರಾತ್ರಿ ಸುರತ್ಕಲ್ ಗೋವಿಂದದಾಸ ಕಾಲೇಜ್ ಬಳಿ ಬಿಜೆಪಿ ವತಿಯಿಂದ ಹಾಕಲಾಗಿದ್ದ ಬ್ಯಾನರ್ನಲ್ಲಿದ್ದ ಪ್ರಧಾನ ಮಂತ್ರಿ ಭಾವಚಿತ್ರಕ್ಕೆ ಸಗಣಿ ಹಾಗೂ ಕೆಸರನ್ನು ಬಳಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಾನಸಿಕ ಅಸ್ವಸ್ಥನೊಬ್ಬ ಈ ಕೃತ್ಯ ಎಸಗಿರುವುದು...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ನಡೆಸಿತು. ಇಂದು ದೇಶಾದ್ಯಂತ ಕಾಂಗ್ರೆಸ್ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಭಾ.ಜಪಾ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್, ಮಂಗಳೂರು ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ...
ಪಾಟ್ನಾ: ತಪ್ಪಾಗಿ ತನ್ನ ಖಾತೆಗೆ ಬಂದ 5.5 ಲಕ್ಷ ಹಣವನ್ನು, ವ್ಯಕ್ತಿಯೋರ್ವ ನೀಡದೇ ಸತಾಯಿಸುತ್ತಿರುವ ಘಟನೆ ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಮೋದಿ 15 ಲಕ್ಷ ನೀಡಿದ ಭರವಸೆಯ ಮೊದಲ ಕಂತು. ಯಾವುದೇ...
ವಾರಾಣಾಸಿ: ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅನಾರೋಗ್ಯದಿಂದ ನಿನ್ನೆ ನಿಧನ ಹೊಂದಿದ್ದಾರೆ. ಪ್ರಧಾನಿ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಈ ಮಧ್ಯೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಮಾಜಿ...
ನವದೆಹಲಿ: ಬಿಜೆಪಿ ಅದರಲ್ಲೂ ಪ್ರಧಾನಿ ನರೇಂದ್ರ ಮೋದಿಯನ್ನು ಕಂಡರೆ ಕಣ್ಣು ಕೆಂಪಗೆ ಮಾಡುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾವಿನ ಹಣ್ಣು ಕಳುಹಿಸುವ ಮೂಲಕ ರಾಜಕೀಯವೇ ಬೇರೆ ವೈಯುಕ್ತಿಕ ಸಂಬಂಧಗಳೇ ಬೇರೆ ಎಂಬ ಪಾಠ...