LATEST NEWS2 years ago
ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ: 185 ಪ್ರಯಾಣಿಕರ ಜೀವ ಉಳಿಸಿದ ಮಹಿಳಾ ಪೈಲೆಟ್
ಪಾಟ್ನಾ: ಪಾಟ್ನಾದಿಂದ ದೆಹಲಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ಬೋಯಿಂಗ್ 737 ವಿಮಾನದಲ್ಲಿ ಆಕಸ್ಮಿಕ ಬೆಂಕಿ ಕಂಡು ಬಂದ ಹಿನ್ನೆಲೆ ಟೇಕ್ ಆಫ್ ಕೆಲವೇ ನಿಮಿಷಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆ...