DAKSHINA KANNADA1 year ago
ಡಿ.14 ರವರೆಗೆ ರಾಜ್ಯದಲ್ಲಿ ನಿರಂತರ ಮಳೆ-ಯೆಲ್ಲೋ ಅಲರ್ಟ್ ಘೋಷಣೆ
ಮಂಗಳೂರು: ನಿನ್ನೆ ಸಂಜೆಯಿಂದಲೇ ರಾಜ್ಯದಲ್ಲಿ ಮೋಡದ ವಾತಾವರಣವಿದ್ದು ಮಳೆ ಸಂಭವಿಸಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಇದೇ ರೀತಿ ಮಳೆ ಮುಂದುವರಿಯಲಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ...