DAKSHINA KANNADA2 years ago
ಸುರತ್ಕಲ್: ಬಂಟರ ಸಂಘದ ಸಹಯೋಗದಲ್ಲಿ “ಯಕ್ಷಸಿರಿ” ಉದ್ಘಾಟನೆ
ಸುರತ್ಕಲ್: ಬಂಟರ ಸಂಘ(ರಿ.) ಸುರತ್ಕಲ್ ಇದರ ಸಹಯೋಗದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭವು ಸುರತ್ಕಲ್ ಬಂಟರ ಭವನದದಲ್ಲಿ ಜರುಗಿತು. ಪಂಚ ಯಕ್ಷಗಾನ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರು ಉದ್ಘಾಟನೆ ನೆರವೇರಿಸಿದರು....